ಕಾರು ಡಿಕ್ಕಿ: ದಂಪತಿ ಸಾ*
ದೊಡ್ಡಬಳ್ಳಾಪುರ.ಸೆ.30- ದ್ವಿಚಕ್ರ ವಾಹನಕ್ಕೆ ಕಾರೊಂದು ಹಿಂಬದಿಯಿAದ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.
Read Moreದೊಡ್ಡಬಳ್ಳಾಪುರ.ಸೆ.30- ದ್ವಿಚಕ್ರ ವಾಹನಕ್ಕೆ ಕಾರೊಂದು ಹಿಂಬದಿಯಿAದ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.
Read Moreದೊಡ್ಡಬಳ್ಳಾಪುರ.ಸೆ.17:ನಗರದ ಗ್ರಾಮಾಂತರ ಪೊಲೀಸ್ ಠಾಣೆ ಸಮೀಪದ ಲಾಡ್ಜ್ವೊಂದರ ಕೊಠಡಿಯಲ್ಲಿ 21 ವರ್ಷದ ಯುವತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.ಪ್ರಕರಣದಲ್ಲಿ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Read Moreಶಾಸಕ ಧೀರಜ್ ಮುನಿರಾಜ್ ಮಾಧ್ಯಮಗೋಷ್ಟಿ… ಪ್ರತಿ ವಾರ್ಡ್, ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಜನಪರ ಯೋಜನೆಗಳ ಮಾಹಿತಿ ಅಭಿಯಾನ. ದೊಡ್ಡಬಳ್ಳಾಪುರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು
Read Moreದೊಡ್ಡಬಳ್ಳಾಪುರ ತಾಲೂಕಿನ ಒಬದೇನಹಳ್ಳಿ ಗ್ರಾಮದಲ್ಲಿ ಮಳೆಯಿಲ್ಲದೆ ಕಂಗಾಲಾಗಿರುವ ರೈತರು ಹಾಗೂ ಗ್ರಾಮಸ್ಥರು ವರುಣ ದೇವನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಹಾಗೂ ರಾಜ್ಯದ ಇತರೆಡೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದರೂ,
Read Moreದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಹೊರವಲಯದ ಮುತ್ತೂರು ರೈಲ್ವೆ ಹಳಿ ಬಳಿ ಭೀಕರ ರೈಲು ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ
Read More