ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲಾಗಿ ಅಕ್ಕಿ ವಿತರಣೆ
ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲಾಗಿ ಸಿಗಲಿದೆ ಅಕ್ಕಿ ನೀಡಲಾಗುತ್ತದೆ. ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ನೀಡಲು ಸರ್ಕಾರ ಮುಂದಾಗಿದೆ.
Read Moreಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲಾಗಿ ಸಿಗಲಿದೆ ಅಕ್ಕಿ ನೀಡಲಾಗುತ್ತದೆ. ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ನೀಡಲು ಸರ್ಕಾರ ಮುಂದಾಗಿದೆ.
Read Moreಬೆಂಗಳೂರು: ಎಷ್ಟೇ ವಿರೋಧ ವ್ಯಕ್ತವಾದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 110
Read Moreಮಂಗಳೂರು: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಐವನ್
Read Moreಮಂತ್ರಾಲಯ : ಮಂತ್ರಾಲಯ ಸೇರಿದಂತೆ ನಾಡಿನೆಲ್ಲೆಡೆ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಸಪ್ತರಾತ್ರೋತ್ಸವದ ಮಧ್ಯಾರಾಧನೆಯಾದ ಇಂದು ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾದ ದಿವಸ.. ದೇವರ
Read Moreಮಂಡ್ಯ : 60 ವರ್ಷದ ವೃದ್ದನಿಗೆ 20 ವರ್ಷ ಯುವತಿಯಿಂದ ದೋಖಾ?. ವಾಟ್ಸ್ ಅಪ್ ನಲ್ಲಿ ಚಾಟಿಂಗ್, ಆನ್ ಲೈನ್ ನಲ್ಲಿಯೇ ಹಣ ವಸೂಲಿ. ಯುವತಿ ಆಸೆಗೆ
Read Moreಮಂಡ್ಯ : ನೇಣು ಬಿಗಿದುಕೊಂಡ ಸ್ಥಿ ತಿಯಲ್ಲಿ ಮಹಿಳೆಮೃತದೇಹ ಪತ್ತೆಯಾಗಿರೋ ಘಟನೆ ಕೆ.ಆರ್.ಪೇಟೆ ತಾ. ಗದ್ದೆಹೊಸೂರಿನಲ್ಲಿ ನಡೆದಿದೆ. ಸ್ವಾ ತಿ (21) ಮೃತ ಗೃಹಿಣಿ. ಸ್ವಾ ತಿ
Read Moreಬೆಂಗಳೂರು : ಕಂದಾಯ ಇಲಾಖೆಯಲ್ಲಿ ದಕ್ಷತೆ ತೋರಿದ್ದೇ ಈಗ ಸಚಿವ ಕೃಷ್ಣಾ ಭೈರೇಗೌಡರಿಗೆ ಮುಳುವಾಗಿ ಪರಿಣಮಿಸಿದೆ. ಇಲಾಖೆಯಲ್ಲಿ ಪಾರದರ್ಶಕತೆ ತಂದ ಸಚಿವ ಕೃಷ್ಣಾ ಭೈರೇಗೌಡ ಅವರನ್ನು ಸಂಪುಟದಿಂದ
Read Moreಕೊಪ್ಪಳ : ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಆದರೆ ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ
Read Moreಬೆಂಗಳೂರು: ರಾಜ್ಯಪಾಲರು ಗಾಬರಿಯಾಗಿದ್ದಾರೆಯೇ ಅಥವಾ ಅವರಿಗೆ ಯಾರಿಂದಾದರೂ ಪ್ರಾಣಭೀತಿ ಆವರಿಸಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಏಕೆಂದರೆ ರಾಜ್ಯಪಾಲರು ತಾವು ನಿತ್ಯವೂ ಬಳಸುತ್ತಿದ್ದ ಸಾಮಾನ್ಯ ಕಾರನ್ನು ಬದಲಾಯಿಸಿ ಬುಲೆಟ್
Read Moreತುಮಕೂರು : ತುಮಕೂರಿನಲ್ಲಿ ರಾಜ್ಯಪಾಲರ ವಿರುದ್ಧ ಟೌನ್ ಹಾಲ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
Read More