ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು
ಮುಂಬೈ: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ (Bhushi Dam) ನೀರಿನಲ್ಲಿ ಕೊಚ್ಚಿಹೋಗಿ ಐವರು ಸಾವನ್ನಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಕ್ಕಳು ಮತ್ತು
Read More