Latestಜಿಲ್ಲಾ ಸುದ್ದಿಗಳು | District Newsಬೀದರ್​-Bidar

120 ಕಿ.ಮೀ. ಚೇಸ್ ಮಾಡಿ ಇಬ್ಬರು ಅಂತರರಾಜ್ಯ ಖದೀಮರನ್ನು ಬಂಧಿಸಿದ ಹುಮನಾಬಾದ್ ಪೊಲೀಸರು

ಬೀದರ್: ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಇಬ್ಬರು ಅಂತರರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 120 ಕಿಲೋಮೀಟರ್ ಬೆನ್ನಟ್ಟಿದ ಬಳಿಕ ಹುಮನಾಬಾದ್ ಸಿಪಿಐ ಸಂತೋಷ

Read More
Latestರಾಜಕೀಯ | Politics

ಕೇಸ್‌ಗಳಿಗೆ ನಾನು ಶಾಲೆಯಲ್ಲಿದ್ದಾಗಲೇ ಹೆದರಿಲ್ಲ, ಈಗ ಹೆದರ್ತೀನಾ..? : ಸಿ.ಟಿ. ರವಿ

ಬೆಂಗಳೂರು: ಪ್ರಕರಣಗಳಿಗೆ ನಾನು ಎಂದಿಗೂ ಹೆದರಿಲ್ಲ. ಶಾಲೆಯಲ್ಲಿದ್ದಾಗಲೇ ಹೆದರದ ನಾನು, ಈಗ ಹೆದರ್ತೀನಾ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಪ್ರಶ್ನಿಸಿದರು. ಹೋರಾಟದ ಮೂಲಕ ಸಾರ್ವಜನಿಕ

Read More
Latestರಾಜಕೀಯ | Politicsರಾಜ್ಯ-Karnataka

ತಮಿಳುನಾಡಿಗೆ ನೀರು ಬಿಡುಗಡೆ, KPSC ಅಕ್ರಮದ ಬಗ್ಗೆ ಆರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ತಮಿಳುನಾಡಿಗೆ 3,500 ಕ್ಯೂಸೆಕ್ಸ್ ಕಾವೇರಿ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ತೀವ್ರವಾಗಿ ಟೀಕಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ

Read More
LatestTop Storiesಬೆಂಗಳೂರು-Bengaluruರಾಜ್ಯ-Karnataka

ಕೆಪಿಎಸ್ ಸಿ ಪಶುವೈದ್ಯರ ನೇಮಕಾತಿ ಪ್ರಕರಣ : ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು,ಜು.28: ಕೆಪಿಎಸ್ ಸಿ ಪಶುವೈದ್ಯರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು

Read More
Latestಜಿಲ್ಲಾ ಸುದ್ದಿಗಳು | District Newsಮಂಡ್ಯ-Mandya

ತಮಿಳುನಾಡಿಗೆ ನೀರು ಬಿಡುವ ಆದೇಶದ ಬೆನ್ನಲ್ಲೇ ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ. ಶ್ರೀರಂಗಪಟ್ಟಣದಲ್ಲಿ ಮಂಡ್ಯ

Read More
LatestTop Storiesರಾಜಕೀಯ | Politics

ಇಂದೇ ಸಂಪುಟ ಸಚಿವರ ಪಟ್ಟಿ ಫೈನಲ್..? ಶುಕ್ರವಾರ ಪ್ರಮಾಣವಚನ ಸಾಧ್ಯತೆ..?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಇಂದು ಸಂಜೆ 8 ಗಂಟೆಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹಾಗೂ

Read More
LatestTop Storiesಬೆಳಗಾವಿ-Belagaviರಾಜಕೀಯ | Politics

ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯಲ್ಲ

ಬೆಳಗಾವಿ,ಜು.28: ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಯಾವುದೇ ಉದ್ದೇಶವನ್ನು ವ್ಯಕ್ತಪಡಿಸಿಲ್ಲ ಎಂದು ನಗರಾಭಿವೃದ್ಧಿ

Read More
Crime NewsLatestTop Storiesರಾಷ್ಟ್ರೀಯ-National

ಹರಿಗನ್ವಾನ್ ಬಳಿ ಬಸ್ ಅಪಘಾತ : ಅಮರನಾಥ ಯಾತ್ರಿಕರಿಗೆ ಗಾಯ

ಶ್ರೀನಗರ,ಜು.28: ಅಮರನಾಥ ಯಾತ್ರಿಕರಿದ್ದ ಬಸ್‌ವೊಂದು ತಿರುವಿನಲ್ಲಿ ಅಪಘಾತಕ್ಕೀಡಾಗಿ 39 ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ನಡೆದಿದೆ.

Read More
Crime NewsLatestTop Storiesಬಾಗಲಕೋಟೆ

ಪತ್ನಿಗೆ ನೇಣು ಬಿಗಿದು ಕೊಂದ ಪತಿ

ಬಾಗಲಕೋಟೆ,ಜು.28: ಪತ್ನಿಗೆ ನೇಣು ಬಿಗಿದು ಆಕೆ ಒದ್ದಾಡುವುದನ್ನು ಅತ್ತೆ ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ

Read More
LatestTop Storiesಕೃಷಿ-Agricultureರಾಯಚೂರು

ಜಮೀನಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿ

ರಾಯಚೂರು,ಜು.28: ನಾರಾಯಣಪುರ ಬಲದಂಡೆ ಕಾಲುವೆ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿಯಾಗಿರುವ ಘಟನೆ ದೇವದುರ್ಗ ತಾಲೂಕಿನ ಇಂಗಳದಾಳದಲ್ಲಿ ನಡೆದಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ

Read More