ರಾಜಸ್ಥಾನದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಜೈಪುರ : ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ದೇಗುಲವೊಂದರಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಚಾಕು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು
Read More