ಹುಬ್ಬಳ್ಳಿ ಚಲಿಸುತ್ತಿದ್ದ ಬಸ್‌ನಲ್ಲೇ ಕಂಡಕ್ಟರ್‌ಗೆ ಹೃದಯಾಘಾತ..!
ಹುಬ್ಬಳ್ಳಿ: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ ನಿರ್ವಾಹಕರೊಬ್ಬರಿಗೆ ಚಲಿಸುತ್ತಿದ್ದ ಬಸ್‌ನಲ್ಲೇ ತೀವ್ರ ಹೃದಯಾಘಾತವಾಗಿ ಮೃತಪಟ್ಟಿರುವ ದಾರುಣ ಘಟನೆ ಹುಬ್ಬಳ್ಳಿ ಸಮೀಪ ನಡೆದಿದೆ.
Read More