ಮದ್ಯನೀತಿ ಹಗರಣ: ಕೈ ಹಿಡಿಯದ ಕೇಜ್ರಿ ಲಕ್- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಂಗ ಬಂಧನ ಮೇ 7 ರವರೆಗೆ ವಿಸ್ತರಣೆ
ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನೆಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind kejriwal) ಹಾಗೂ ಬಿಆರ್‌ಎಸ್ ನಾಯಕಿ ಕೆ ಕವಿತಾ (Kavitha) ನಅವರ ನ್ಯಾಯಂಗ ಬಂಧನವನ್ನು
Read More