ಬಿಡದಿ ಟೌನ್‌ಶಿಪ್ ಜಟಾಪಟಿ : ಜೆಡಿಎಸ್ ಪಾದಯಾತ್ರೆಗೆ ಯೂತ್ ಕಾಂಗ್ರೆಸ್ ಸ್ಟಿಕರ್ ದಾಳಿ
ಬೆಂಗಳೂರು: ಬಿಡದಿ ಟೌನ್‌ಶಿಪ್ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಮೂರು ದಿನಗಳ ಕಾಲ ನಡೆಯಬೇಕಿದ್ದ ಜೆಡಿಎಸ್ ಪಾದಯಾತ್ರೆ ಎರಡನೇ ದಿನಕ್ಕೆ ಮೊಟಕುಗೊಂಡ
Read More