ಪೆನ್‌ಡ್ರೈವ್ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ
Read More