ಸಿಸಿಬಿ ಇನ್ಸ್ಪೆಕ್ಟರ್ ಅಮಾನತು: ರೌಡಿ ಶೀಟರ್ ಜೊತೆ ಲಿಂಕ್ ಹೊಂದಿದ್ದ ಅಫೀಸರ್
ಬೆಂಗಳೂರು: ರೌಡಿಶಿಟರ್ (Rowdy) ಜೊತೆ ಲಿಂಕ್ ಹೊಂದಿದ್ದ ಅಪರಾಧ ಕೇಂದ್ರ ವಿಭಾಗ ಸಿಸೆಬಿಯ (CCB) ರೌಡಿ ನಿಗ್ರಹದಳದ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ.
ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಟುಬೀಸನಯಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು. ಇದನ್ನೂ ಓದಿ: ನೇಹಾ ಲವ್ ಬಗ್ಗೆ ಫಯಾಜ್ ತಾಯಿ ಬಳಿ ನನ್ನನ್ನು ಲವ್ ಮಾಡುತ್ತಿದ್ದಾಳೆ ಎಂದಿದ್ದ
ಆದರೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ ಅಧಿಕಾರಿಗಳು ಇನ್ಸ್?ಪೆಕ್ಟರ್ ಜ್ಯೋತಿರ್ಲಿಂಗ ವಿರುದ್ಧ ಪೊಲೀಸ್ ಆಯುಕ್ತ ವರದಿ ನೀಡುತ್ತಾರೆ. ವರದಿ ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸುತ್ತಾರೆ. ಇದನ್ನೂ ಓದಿ: ಮೂರು ತಿಂಗಳ ಹಿಂದೆ ತಂದೆ ಮೇಲೆಯೇ ಹಲ್ಲೆ ಮಾಡಿದ ಕೊಲೆಗಾರ ಫಯಾಜ್
