Crime NewsLatestಬೆಳಗಾವಿ-Belagaviರಾಜ್ಯ-Karnataka

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

ಚಿಕ್ಕೋಡಿ: ಚಿಕ್ಕೋಡಿ (Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್

https://youtu.be/qSTRrEiHOx4?si=Cv_CbhbFmC9XMKN2

ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ ಕೂಗಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ

https://youtu.be/bJ8aWd95gqc?si=j3sxE3FApRLdZSAk

Share with Friends
author avatar
News Desk