Latestಗದಗ-Gadagಜಿಲ್ಲಾ ಸುದ್ದಿಗಳು | District Newsಧಾರವಾಡ-Dharwadರಾಜ್ಯ-Karnataka

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮೋಡಬಿತ್ತನೆ ಪ್ರಾರಂಭ

ಹಾವೇರಿ ,ಜು.6: ಜಿಲ್ಲೆಯಲ್ಲಿ ರೈತರಿಗೆ ಸರಿಯಾದ ಮಳೆ ಇಲ್ಲದೆ ಇರುವುದರಿಂದ ಜಿಲ್ಲೆಯ ಎಲ್ಲ ಶಾಸಕರು ನಮ್ಮ ಸ್ವಂತ ಖರ್ಚಿನಿಂದ ಮೋಡ ಬಿತ್ತನೆಗೆ ಮುಂದಾಗಿದ್ದೇವೆ ಎಂದು ಶಾಸಕ ಶ್ರೀನಿವಾಸ್ ಮಾನೆ ಹೇಳಿದ್ದಾರೆ.

ಹಾನಗಲ್ ಪಟ್ಟಣದಲ್ಲಿ ಮಾತನಾಡಿದ ಅವರು , ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮೋಡಬಿತ್ತನೆ ಪ್ರಾರಂಭವಾಗಿದೆ . ಮೊದಲ ಹಂತದಲ್ಲಿ ಜಿಲ್ಲೆಯ ಸವಣೂರ ಹಾಗೂ ಹಾನಗಲ್ ತಾಲೂಕಿನಲ್ಲಿ ಮೋಡ ಬಿತ್ತನೆ ನಡೆಯಲಿದೆ ಎಂದು ತಿಳಿಸಿದರು.

Share with Friends
author avatar
Digital Desk