Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಸಿಎಂ-ಡಿಸಿಎಂ ಗದ್ದುಗೆಗಾಗಿ ಗುದ್ದಾಟ – ಹೈಕಮಾಂಡ್ ಗೆ ಡಿಕೆಶಿ ಮನವಿ ಸಲ್ಲಿಕೆ

ಬೆಂಗಳೂರು: ಮಳೆಗಾಲದ ಅಧಿವೇಶನ ಬಳಿಕ ಸಚಿವ ಸಂಪುಟಕ್ಕೆ ಸರ್ಜರಿ ಸಾಧ್ಯತೆ ಇದೆ.

ಕಾಂಗ್ರೆಸ್‌ನಲ್ಲಿ ಸಿಎಂ-ಡಿಸಿಎಂ ಗದ್ದುಗೆಗಾಗಿ ಗುದ್ದಾಟ ನಡೆಯುತ್ತಿದ್ದು, ಈ ಕುರಿತು ಡಿಸಿಎಂ ಡಿಕೆ. ಶಿವಕುಮಾರ್‌(DK̤. Shivakumar) ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದಾರೆ.

ಸಚಿವರಾದ ಕೆ.ಎನ್.ರಾಜಣ್ಣ, ವೆಂಕಟೇಶ್ ,ಡಾ.ಜಿ.ಪರಮೇಶ್ವರ್,ಸತೀಶ್ ಜಾರಕಿಹೊಳಿ, ಎಚ್.ಸಿ ಮಹಾದೇವಪ್ಪ ಸೇರಿದಂತೆ 7 ಜನ ಸಚಿವರ ಕೈಬಿಡಲು ಒತ್ತಾಯಿಸಲಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್

https://youtu.be/N8c96Add8Vs?si=SeoEEerMGvOYmMsu

ಇನ್ನೂ ಪರಮೇಶ್ವರ್,ಎಚ್ ಸಿ.ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಅವರಿಗೆ ಖಾತೆ ಬದಲಿಸಲು ಚಿಂತನೆ ಮಾಡಲಾಗುತಿದೆ.

ಅಲ್ಲದೇ ಟಿ.ಬಿ.ಜಯಚಂದ್ರ,ಎಂ‌.ಕೃಷ್ಣಪ್ಪ ಸೇರಿದಂತೆ‌ ನಾಲ್ಕೈದು ಹಿರಿಯರಿಗೆ ಸಂಪುಟದಲ್ಲಿ ಆದ್ಯತೆ ನೀಡಿ ಎಂದು ಮನವಿ ನೀಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

Share with Friends
author avatar
News Desk