Latestಕಲಬುರಗಿ-Kalaburagiರಾಜಕೀಯ | Politicsರಾಜ್ಯ-Karnatakaರಾಷ್ಟ್ರೀಯ-National

ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೇಲ್ ವಿಧಿವಶ

ಕಲಬುರಗಿ: ಸೇಡಂ (Sedam) ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಡಾ ನಾಗರೆಡ್ಡಿ ಪಾಟೀಲ್ (Nagareddy Patil) (79) ಇಂದು ನಿಧನರಾಗಿದ್ದಾರೆ.

ಬೆಳಗಿನ ಜಾವ 3 ಗಂಟೆಗೆ ಸೇಡಂ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ನಾಗರೆಡ್ಡಿ ಪಾಟೀಲ್ ವಿಧಿವಶರಾದರು.

ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ರ ತಂದೆಯಾಗಿದ್ದಾರೆ.ನಾಗರೆಡ್ಡಿ ಅವರು 1983 ರಿಂದ 85ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೇಲ್ ಶಾಸಕರಾಗಿದ್ದರು. ಇದನ್ನೂ ಓದಿ: ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ

https://youtu.be/6pZh0UjUGDM?si=UasQbDbTJmYkkVkz

ಇಂದು ಮಧ್ಯಾಹ್ನ 3:30ಕ್ಕೆ ಸೇಡಂ ಪಟ್ಟಣದಲ್ಲಿರುವ ಅಬವರದೇ ಜಮೀನಿನಲ್ಲಿ ಅಂತ್ಯಕ್ರಯೆ ನಡೆಯಲಿದೆ. ಇದನ್ನೂ ಓದಿ:ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

Share with Friends
author avatar
News Desk