Blogಬೆಳಗಾವಿ-Belagavi

ಬೆಳಗಾವಿ ನಗರದಲ್ಲಿ ಸಂವಿಧಾನ ಜಾಗೃತಿ ಜಾಥಾ

ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಪೌರಾಡಳಿತ ಇಲಾಖೆ ಹಾಗು ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥ ಏರ್ಪಡಿಸಿಸಲಾಗಿತ್ತು.

ಬೆಳಗಾವಿ ನಗರದಲ್ಲಿ ಅಂಬೇಡ್ಕರ್ ಗಾರ್ಡನ್ ದಲ್ಲಿ ಸಂವಿಧಾನ ಜಾಗೃತಿ ಜಾತ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದರು. ಕಾರ್ಯಕ್ರಮದಲ್ಲಿ ಉತ್ತರ ವಲಯ ಶಾಸಕರಾದ ರಾಜು ಸೇಟ್.

ಬೆಳಗಾವಿ ಮಹಾನಗರ ಪಾಲಿಕೆ. ಮೇಯರ್ ಆದಂತಹ ಶ್ರೀಮತಿ ಸವಿತಾ ಕಾಂಬಳೆ. ಸಮಾಜ ಕಲ್ಯಾಣ ಜಂಟಿ ನಿರ್ದೇಶಕರಾದ. ಶ್ರೀ ರಾಮನಗೌಡ ಕನ್ನೊಳ್ಳಿ. ಹಾಗೂ ಮಹಾನಗರ ಪಾಲಿಕೆಯ ಸದಸ್ಯರು ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

Share with Friends
author avatar
News Desk