ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ
ಯಾದಗಿರಿ: ನೇಹಾ (Neha) ಹತ್ಯೆ ಕಹಿ ನೆನೆಪು ಮಾಸುವ ಮುನ್ನವೇ ಮತ್ತೊಂದು ಕೊಲೆ ವರದಿಯಾಗಿದೆ. ಯಾದಗಿರಿಯ ಶಗಾಪುರಪೇಟೆ ಬಡಾವಣೆಯಲ್ಲಿ ಮುಸ್ಲಿಂ (Muslim) ಯುವಕನೊಬ್ಬ ದಲಿತ (Dalit) ಯುವಕನ ಹತ್ಯೆ ಮಾಡಿದ್ದಾನೆ.
ರಾಕೇಶ್ (22) ಕೊಲೆಯಾದ ಯುವಕ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: 2016 ರ ಶಿಕ್ಷಕರ ಹಗರಣಕ್ಕೆ ಬಿಗ್ ಟ್ವಿಸ್ಟ್ -ಕೆಲಸ ಕಳೆದುಕೊಂಡ 25,000 ಶಿಕ್ಷಕರು
ಸೋಮವಾರ ರಾತ್ರಿ ರೊಟ್ಟಿ ಕೇಂದ್ರಕ್ಕೆ ರೊಟ್ಟಿ ತರಲು ರಾಕೇಶ್ ಹೋಗಿದ್ದ. ಇದೆ ವೇಳೆ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಕಿರಿಕ್ ಆಗಿದೆ. ರಾಕೇಸ್ ಮನೆಗೆ ಮರಳೀದ ನಂತರ ಮತ್ತೆ ಜಗಳಾವಾಗಿದ್ದು, ಈ ವೇಳೆ ರಾಕೇಶ್ನ ಮಾರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಅಖಾಡದಿಂದ ದಿಂಗಾಲೇಶ್ವರ ಶ್ರೀ ಹಿಂದಕ್ಕೆ
ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೇಯಸಿ ಮದುವೆ ದಿನವೇ ಯುವಕನ ಸಾವು : ತಲೆ ತುಂಡರಿಸಿದ್ದ ಶವ ಪತ್ತೆ
