Health | ಆರೋಗ್ಯLatestಬೆಂಗಳೂರು-Bengaluruರಾಜ್ಯ-Karnataka

ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜೊತೆಗೆ ಸೊಳೆಗಳ ಕಾಟ ಹೆಚ್ಚಾಗುತ್ತಿದ್ದು, ಇತ್ತ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಿವೆ.

ರಾಜ್ಯದಲ್ಲಿ 6000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಒಟ್ಟು 6187 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ 4624 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.

https://youtu.be/N8c96Add8Vs?si=I22NwejDalkeFb0Q

ಸದ್ಯ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಹತೋಟಿಗೆ ಸಿಗದೇ ಪ್ರಕರಣಗಳು ಮುನ್ನುಗುತ್ತಿವೆ. ಅಲ್ಲದೇ ಬಿಬಿಎಂಪಿ ವ್ಯಾಪ್ತಿಯಲ್ಲೇ 1563 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

https://youtu.be/VPXvU7WvTKQ?si=qQ5KaXsYJQl3FzD6

ಇವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ 5 ಮಂದಿ ಸಾವನ್ನಪ್ಪಿದ್ದಾರೆ. ಇದರ ಜೊತೆ ಚಿಕನ್‌ಗುನ್ಯಾ ಹೆಚ್ಚಾಗಿದ್ದು, ಈವರೆಗೂ ರಾಜ್ಯದಲ್ಲಿ ಒಟ್ಟು 912 ಚಿಕನ್ ಗುನ್ಯಾ ಪ್ರಕರಣಗಳು ವರದಿಯಾಗಿದೆ.

Share with Friends
author avatar
News Desk