Latestರಾಷ್ಟ್ರೀಯ-National

ಕೊನೆಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ (Delhi) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Aravind kerziwal) ಮಧ್ಯಂತರ ಜಾಮೀನು ಸಿಕ್ಕಿದೆ.

ಚುನಾವಣೆ ಹಿನ್ನೆಲೆ ಜೂನ್ 1 ರ ವರೆಗೆ ಜಾಮೀನು ಮಂಜೂರು ಮಾಡಲಾಗಿದೆ. ಏಳು ಹಂತದ 2024 ರ ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಮತದಾನದ ವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದನ್ನೂ ಓದಿ: ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್

https://youtu.be/NDNmrmJgMPo?si=9K28vB5n_FDNbKRf

ದೆಹಲಿ ಮದ್ಯದ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್‌ರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್; ಕಾರ್ತಿಕ್, ದೇವರಾಜೇಗೌಡಗೆ SIT ನೋಟಿಸ್

Share with Friends
author avatar
News Desk