Crime NewsLatestಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ವಿದೇಶಿ ಡ್ರಗ್ ಪೆಡ್ಲರ್: 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ನಗರದ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ನೈಜಿರಿಯಾ ಮೂಲದ ಡ್ರಗ್ ಪೆಡ್ಲರ್ (Drug Pedlar) ಅನ್ನು ವಶಕ್ಕೆ ಪಡೆದಿದ್ದಾರೆ.

ನೈಜಿರಿಯಾ ಮೂಲದ ಅಕ್ರಮ ಚಾಸಿ ಹೆನ್ರಿ ಚುಕ್ವುಮೆಕಾ ಬಂಧಿತ ಆರೋಪಿ. ಇತನಿಂದ ಸುಮಾರು 4 ಕೋಟಿ ಮೌಲ್ಯದ 4 ಕೆಜಿ NDMA ಕ್ರಿಸ್ಟಲ್‌ನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ:  ರೌಡಿಗಳಿಗೆ, ಗೂಂಡಾಗಳಿಗೆ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ ಕಿಡಿ

https://youtu.be/n6TR5sFjO68?si=wf7cZiDw4u9FwAXy

ಸಿಸಿಬಿ ಎಇಎಸ್‌ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್ ಹಾಗೂ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್ ಮಾರುತ್ತಿದ್ದ. ಇದನ್ನೂ ಓದಿ:  ಮಗಳ ಕೊಲೆ ವಿಚಾರವಾಗಿ ಸಿಎಂ ಹೇಳಿಕೆಗೆ ನೇಹಾ ತಂದೆ ಆಕ್ರೋಶ

ಘಾಟನೆಗೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ವಿದ್ಯಾರ್ಥಿನಿ ನೇಹಾ ಕೊಲೆ ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ: ಸಿಎಂ

https://youtu.be/n6TR5sFjO68?si=sVrlgDjDAsaBFuLO

Share with Friends
author avatar
News Desk