Latestಬೆಂಗಳೂರು-Bengaluruರಾಜ್ಯ-Karnataka

ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಲ್‌ಸಿ 10 ನೇ ತರಗತಿಯ ಪರೀಕ್ಷೆ ಹೊರಬಿದ್ದಿದ್ದು, ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ಫಳಿತಾಂಶ ಪ್ರಕಟನೆ ಮಾಡಿದ್ದಾರೆ.

ಈ ಬಾರಿ ಒಟ್ಟು 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿಧ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ತವರು ಜಿಲ್ಲೆ ಶಿವಮೊಗ್ಗ 3ನೇ ಸ್ಥಾನ ಪಡೆದಿದೆ.

ಬಾಲಕರು:2,87,416(65.90%)
ಬಾಲಕಿಯರು-3,43,788(81.11%)

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :

1)ಉಡುಪಿ ಪ್ರಥಮ ಸ್ಥಾನ(94%)
2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
3)ಶಿವಮೊಗ್ಗ (88.67%)

ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ:-

1)ಯಾದಗಿರಿ 50.59%

ಜಿಲ್ಲಾವಾರು ಫಲಿತಾಂಶ

  • ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ (94%) ಫಲಿತಾಂಶ
    * ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ (92.12%)
    * ಶಿವಮೊಗ್ಗ ಜಿಲ್ಲೆಗೆ ಮೂರನೇ ಸ್ಥಾನ (88.67%)
    * ಕೊಡಗು ಜಿಲ್ಲೆಗೆ ನಾಲ್ಕನೇ ಸ್ಥಾನ (88.67%)
    * ಉತ್ತರ ಕನ್ನಡ ಜಿಲ್ಲೆಗೆ ಐದನೇ ಸ್ಥಾನ (86.54%)
    * ಹಾಸನ ಜಿಲ್ಲೆಗೆ ಆರನೇ ಸ್ಥಾನ (86.28%)
    * ಮೈಸೂರು ಜಿಲ್ಲೆಗೆ ಏಳನೇ ಸ್ಥಾನ (85.5%)
    * ಶಿರಸಿ ಜಿಲ್ಲೆಗೆ ಎಂಟನೇ ಸ್ಥಾನ (84.64%)
    *ಬೆಂಗಳೂರು ಗ್ರಾ ಜಿಲ್ಲೆಗೆ ಒಂಬ್ತತೇ ಸ್ಥಾನ (83.67%)
    * ಚಿಕ್ಕಮಗಳೂರು ಜಿಲ್ಲೆಗೆ ಹತ್ತನೇ ಸ್ಥಾನ (83.39%)
    * ವಿಜಯಪುರ ಜಿಲ್ಲೆಗೆ 11ನೇ ಸ್ಥಾನ (79.82%)
    * ಬೆಂಗಳೂರು ದಕ್ಷಿಣ ಜಿಲ್ಲೆಗೆ 12ನೇ ಸ್ಥಾನ (79%)
    * ಬಾಗಲಕೋಟೆ ಜಿಲ್ಲೆಗೆ 13ನೇ ಸ್ಥಾನ (77.92%)
    * ಬೆಂಗಳೂರು ಉತ್ತರ ಜಿಲ್ಲೆಗೆ 14ನೇ ಸ್ಥಾನ (77.09%)
    * ಹಾವೇರಿ ಜಿಲ್ಲೆಗೆ 15ನೇ ಸ್ಥಾನ (75.85%)
    * ತುಮಕೂರು ಜಿಲ್ಲೆಗೆ 16ನೇ ಸ್ಥಾನ (75.16%)
    * ಗದಗ ಜಿಲ್ಲೆಗೆ 17ನೇ ಸ್ಥಾನ (74.76%)
    * ಚಿಕ್ಕಬಳ್ಳಾಪುರ ಜಿಲ್ಲೆಗೆ 18ನೇ ಸ್ಥಾನ (73.61%)
    * ಮಂಡ್ಯ ಜಿಲ್ಲೆಗೆ 19ನೇ ಸ್ಥಾನ (73.59%)
    * ಕೋಲಾರ ಜಿಲ್ಲೆಗೆ 20ನೇ ಸ್ಥಾನ (73.57%)
    * ಚಿತ್ರದರ‍್ಗ ಜಿಲ್ಲೆಗೆ 21ನೇ ಸ್ಥಾನ (72.85%)
    * ಧಾರವಾಡ ಜಿಲ್ಲೆಗೆ 22ನೇ ಸ್ಥಾನ (72.67%)
    * ದಾವಣಗೆರೆ ಜಿಲ್ಲೆಗೆ 23ನೇ ಸ್ಥಾನ (72.49%)
    * ಚಾಮರಾಜನಗರ ಜಿಲ್ಲೆಗೆ 24ನೇ ಸ್ಥಾನ (71.59%)
    * ಚಿಕ್ಕೋಡಿ ಜಿಲ್ಲೆಗೆ 25ನೇ ಸ್ಥಾನ (69.82%)
    * ರಾಮನಗರ ಜಿಲ್ಲೆಗೆ 26ನೇ ಸ್ಥಾನ (69.53%)
    * ವಿಜಯನಗರ ಜಿಲ್ಲೆಗೆ 27ನೇ ಸ್ಥಾನ (65.61%)
    * ಬಳ್ಳಾರಿ ಜಿಲ್ಲೆಗೆ 28ನೇ ಸ್ಥಾನ ಸಿಕ್ಕಿದೆ (64.99%)
    * ಬೆಳಗಾವಿ ಜಿಲ್ಲೆಗೆ 29ನೇ ಸ್ಥಾನ (64.93%)
    * ಮಧುಗಿರಿ ಜಿಲ್ಲೆಗೆ 30ನೇ ಸ್ಥಾನ (62.44%)
    * ರಾಯಚೂರು ಜಿಲ್ಲೆಗೆ 31ನೇ ಸ್ಥಾನ (61.2%)
    * ಕೊಪ್ಪಳ ಜಿಲ್ಲೆಗೆ 32ನೇ ಸ್ಥಾನ (61.16%)
    * ಬೀದರ್ ಜಿಲ್ಲೆಗೆ 33ನೇ ಸ್ಥಾನ (57.52%)
    * ಕಲಬುರಗಿ ಜಿಲ್ಲೆಗೆ 34ನೇ ಸ್ಥಾನ (53.04%)
    * ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ 50.59% ಸಿಕ್ಕಿದೆ
Share with Friends
author avatar
News Desk