Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ರಾಜ್ಯದಲ್ಲಿ ಪಾ”ಕೈ”ಸ್ತಾನ ಸರ್ಕಾರದಿಂದ ತಾಲಿಬಾನ್ ಮಾಡೆಲ್ ಜಾರಿ: ಬೆಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್‌ (Congress) ಸರ್ಕಾರ ವಿರುದ್ಧ ಬಿಜೆಪಿ (BJP) ತೀವ್ರ ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಪಾಕಿಸ್ತಾನ್ ಸರ್ಕಾರದಿಂದ ತಾಲಿಬಾನ್ ಮಾಡೆಲ್ ಜಾರಿಯಾಗಿದೆ ಎಂದು ವ್ಯಂಗ್ಯಾವಾಡಿದೆ. ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಜಾಲತಾನದಲ್ಲಿ ಬಿಜೆಪಿ ಪ್ರಕಟಿಸಿದೆ.ಇದನ್ನೂ ಓದಿ: ಮಗಳ ಕೊಲೆ ವಿಚಾರವಾಗಿ ಸಿಎಂ ಹೇಳಿಕೆಗೆ ನೇಹಾ ತಂದೆ ಆಕ್ರೋಶ

https://youtu.be/n6TR5sFjO68?si=rb4zkd5up8oN8y8k

ರಾಹುಲ್ ಗಾಂಧಿಯವರ ದ್ವೇಶದ ಅಂಗಡಿ ಕರ್ನಾಟಕವನ್ನು ಗಲಭೆಯ ತೋಟವನ್ನಾಗಿ ಮಾಡಿದೆ ಎಂದು ಟೀಕಿಸಿದೆ . ಇದನ್ನೂ ಓದಿ: ವಿದ್ಯಾರ್ಥಿನಿ ನೇಹಾ ಕೊಲೆ ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ: ಸಿಎಂ

Share with Friends
author avatar
News Desk