ಪಾಕಿಸ್ತಾನದ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ, 8 ಪಾಕ್ ಸೈನಿಕರ ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಬನ್ನು ಕಂಟೋನ್ಮೆಂಟ್‌ನಲ್ಲಿರುವ ಸೇನಾ ನೆಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 8 ಮಂದಿ ಪಾಕಿಸ್ತಾನಿ ಸೈನಿಕರು ಬಲಿಯಾಗಿದ್ದಾರೆ. ಆತ್ಮಾಹುತಿ ಬಾಂಬರ್‌ಗಳು ಸ್ಫೋಟಕಗಳನ್ನು ತುಂಬಿದ್ದ
Read More