ಏಳು ದಿನಗಳಿಂದ ಔಷಧಿ ಕೊರತೆ; ರೋಗಿಗಳ ಪರದಾಟ-ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ
ಬೆಂಗಳೂರು.ಅ.5- ಸಮುದಾಯ ಆರೋಗ್ಯ ಅಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳ ಆರೋಗ್ಯ ಸೇವೆ ಮೇಲೆ ಪರಿಣಾಮ ಬೀರುವಂತಾಗಿದೆ.ಹಳ್ಳಿಗಳಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸೇವೆಗಳು
Read More