LatestTop Storiesಜಿಲ್ಲಾ ಸುದ್ದಿಗಳು | District Newsಬೆಳಗಾವಿ-Belagavi

ಗಾಳಿಪಟದ ಮಾಂಜಾ ದಾರಕ್ಕೆ ಸಿಲುಕಿ ವಿದ್ಯಾರ್ಥಿ ಸಾ*..!

ಬೆಳಗಾವಿ.ಅ.1- ಗಾಳಿಪಟ ಹಾರಿಸಲು ಬಳಸುವ ಮಾಂಜಾ ದಾರಕ್ಕೆ ಸಿಲುಕಿ ೧೯ ವರ್ಷದ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಗಾಂಧಿನಗರ ಸಮೀಪದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More
LatestTop Storiesಬೆಂಗಳೂರು ಗ್ರಾಮಾಂತರ

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಬೆಂ.ಗ್ರಾಮಾಂತರ ಜಿಲ್ಲೆ.ಅ.1-ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅರಸಮ್ಮ (45) ಎಂದು ಗುರುತಿಸಲಾಗಿದೆ.ಬೆಂಗಳೂರು ನಗರದಿಂದ ತಂದು

Read More
LatestTop Storiesಬೆಂಗಳೂರು-Bengaluru

ಬೆಂಗಳೂರಿನಲ್ಲಿ ಬಹುಮಹಡಿ ಪಾರ್ಕಿಂಗ್ ಮಳಿಗೆಗಳ ಬಾಡಿಗೆ ಹೆಚ್ಚಳಕ್ಕೆ ವ್ಯಾಪಾರಿಗಳ ವಿರೋಧ

ಬೆಂಗಳೂರು.ಅ.1- ಗಾಂಧಿ ಬಜಾರ್ ಬಹುಮಹಡಿ ಪಾರ್ಕಿಂಗ್ ಕಟ್ಟಡದಲ್ಲಿರುವ45 ಮಳಿಗೆಗಳ ಬಾಡಿಗೆ ದರವನ್ನು ಹೆಚ್ಚಿಸಿರುವುದಕ್ಕೆ ಸಣ್ಣ ವ್ಯಾಪಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರತಿ ಚದರ ಅಡಿಗೆ ಸುಮಾರು 577.55

Read More
Health | ಆರೋಗ್ಯLatestTop Storiesಬೆಂಗಳೂರು-Bengaluru

ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧ ಮಾರಾಟ: ಕೇಂದ್ರಕ್ಕೆ ಪತ್ರ

ಬೆಂಗಳೂರು.ಅ.1- ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ನಿರ್ಣಾಯಕ ಹಾಗೂ ದುಬಾರಿ ಔಷಧಿಗಳನ್ನು ಅತಿಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು,ಈ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಸೂಕ್ತ ಕ್ರಮ

Read More
LatestTop Storiesಬೆಂಗಳೂರು-Bengaluru

ಬಾಕ್ಸಿಂಗ್ ನಲ್ಲಿ ಲವ್ಲಿನಾಗೆ ಚಿನ್ನದ ಕಿರೀಟ

ನವದೆಹಲಿ, ಅ.1: ಭಾರತದ ತಾರಾ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ೨೦೨೬ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ ೭೫ ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ದೇಶದ ಕೀರ್ತಿ

Read More
Health | ಆರೋಗ್ಯLatestTop Storiesಬೆಂಗಳೂರು-Bengaluru

ನಕಲಿ ಔಷಧ ಜಾಲ ಫೈಜರ್‌ಗೆ 48 ಗಂಟೆ ಡೆಡ್‌ಲೈನ್..!

ಬೆಂಗಳೂರು,ಅ.1-ರಾಜ್ಯದಲ್ಲಿ ಪತ್ತೆಯಾಗಿರುವ ನಕಲಿ ಔಷಧ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಜರ್ ಕಂಪನಿಗೆ ಔಷಧ ನಿಯಂತ್ರಣ ಇಲಾಖೆ (ಎಫ್ ಡಿಎ) ಆಯುಕ್ತ ಶ್ರೀನಿವಾಸ್ ಅವರು 48 ಗಂಟೆಗಳ ಗಡುವು

Read More
Crime NewsLatestTop Storiesಬೆಂಗಳೂರು-Bengaluru

ಸೌಜನ್ಯ ಪ್ರಕರಣ : ಐಪಿಎಸ್ ಲೋಕೇಶ್ ತನಿಖಾಧಿಕಾರಿಯಾಗಿ ನೇಮಕ

ಬೆಂಗಳೂರು, ಅ.1: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್ ಐಟಿ)ದ ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಬಿ. ಜಗಲಾಸರ್

Read More
LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluruರಾಜ್ಯ-Karnataka

ಬರ ಪರಿಹಾರ : ಪ್ರತಿ ಎಕರೆಗೆ 25 ಸಾವಿರ ಬಿಡುಗಡೆಗೆ ಆಗ್ರಹ

ಬೆಂಗಳೂರು.ಸೆ.30– ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತವಾಗಿವೆ. ರೈತರು ಸಂಕಷ್ಟದಲ್ಲಿದ್ದು, ವಲಸೆ ಹೋಗುವ ಪರಿಸ್ಥಿತಿ ಎದುರಾಗಿದೆ. ಸರ್ಕಾರ ರೈತರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂದು ವಿಧಾನಸಭೆ ವಿರೋಧ

Read More
LatestTop Storiesಬೆಂಗಳೂರು-Bengaluru

ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ

ಬೆಂಗಳೂರು.ಸೆ.30- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರನ್ನು ಪೊಲೀಸರು ಇಂದು ಬಿಗಿ ಭದ್ರತೆಯಲ್ಲಿ ಸಿಟಿ ಸಿವಿಲ್ ಕೋರ್ಟ್ಗೆ ಹಾಜರುಪಡಿಸಿದರು. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ

Read More
LatestTop Storiesಜಿಲ್ಲಾ ಸುದ್ದಿಗಳು | District News

ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ಭವನಕ್ಕೆ ವಿದ್ಯುತ್ ಸಂಪರ್ಕ ಕಡಿತ

ದೇವನಹಳ್ಳಿ.ಸೆ.30- ಸುಮಾರು 9 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಲ್ಲಿನ ಅಂಬೇಡ್ಕರ್ ಭವನಕ್ಕೆ ವಿದ್ಯುತ್ ಬಿಲ್ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಘಟನೆ ಬೆಳಕಿಗೆ

Read More