ಕಾರು ಡಿಕ್ಕಿ: ದಂಪತಿ ಸಾ*
ದೊಡ್ಡಬಳ್ಳಾಪುರ.ಸೆ.30- ದ್ವಿಚಕ್ರ ವಾಹನಕ್ಕೆ ಕಾರೊಂದು ಹಿಂಬದಿಯಿAದ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.
Read Moreದೊಡ್ಡಬಳ್ಳಾಪುರ.ಸೆ.30- ದ್ವಿಚಕ್ರ ವಾಹನಕ್ಕೆ ಕಾರೊಂದು ಹಿಂಬದಿಯಿAದ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ನಡೆದಿದೆ.
Read Moreವಿಜಯಪುರ.ಸೆ.30- ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಇಂದು ನಸುಕಿನ 2.04ರ ಸುಮಾರಿಗೆ ಮತ್ತೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ರಾಜ್ಯ ನೈಸರ್ಗಿಕ ವಿಕೋಪ
Read Moreಬೆಂಗಳೂರು.ಸೆ.30- ಹಾಲು ಉತ್ಪಾದಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು,ಹಾಲಿನ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ.
Read Moreಬೆಂಗಳೂರು.ಸೆ.30- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ
Read Moreಬೆಂಗಳೂರು.ಸೆ.30- ಉಪ್ಪು ಮತ್ತು ಸಕ್ಕರೆಯ ಬಳಕೆಯ ನಿಯಂತ್ರಣದ ಬಳಿಕ ಇದೀಗ ಮರುಬಳಕೆಯ ಅಡುಗೆ ಎಣ್ಣೆಯ ಬಳಕೆಗೂ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ. ಹೋಟೆಲ್, ರೆಸ್ಟೋರೆಂಟ್, ಬೇಕರಿ
Read Moreನವದೆಹಲಿ.ಸೆ.29- ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕಬೇಕು. ಅಲ್ಲದೇ ಚುನಾವಣಾ ಆಯೋಗದ
Read Moreಬೆಂಗಳೂರು.ಸೆ.29 – ಬೆಂಗಳೂರಿನ ಲಗ್ಗೇರಿಯ ಜಯ ಭುವನೇಶ್ವರಿ ನಗರದಲ್ಲಿರುವ ಸ್ಲಮ್ ಬೋರ್ಡ್ ಪ್ರದೇಶದಲ್ಲಿ ಬೆಳಂಬೆಳಗ್ಗೆ ಜೆಸಿಬಿ ಕಾರ್ಯಾಚರಣೆ ನಡೆದಿದ್ದು, ಕೆಲವು ಶೆಡ್‌ಗಳನ್ನು ನೆಲಸಮಗೊಳಿಸಲಾಗಿದೆ. ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂಬ
Read Moreಯಾದಗಿರಿ.ಸೆ.29 –ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೬ ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟು,ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಗರ ಗ್ರಾಮದಿಂದ
Read Moreಕಲಬುರಗಿ.ಸೆ.29- ನಗರದ ಹೊರವಲಯದ ಶರಣಶಿರಸಗಿ ಬಳಿ ಪತಿಯೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ರೇಣುಕಾ ಶಿಂಧೆ (೩೮) ಎಂದು ಗುರುತಿಸಲಾಗಿದೆ.ಆಕೆಯ
Read Moreಮೈಸೂರು.ಸೆ.29 – ಮೈಸೂರು ದಸರಾ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ೨೨ ಸಚಿವರನ್ನು ನೇಮಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧಾರವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
Read More