ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ: ರಿಷಬ್ ಶೆಟ್ಟಿ
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನೇಹಾ ಕೊಲೆ ಪ್ರಕರಣಕ್ಕೆ ಸ್ಯಾಂಡಲ್‌ವುಡ್ (Sandalwood) ಸಾಥ್ ನೀಡುತ್ತಿದ್ದು, ಇದಿಗ ರಿಷಬ್ ಶೆಟ್ಟಿ (Rishab Shetty) ಕೂಡ ಪ್ರತಿಕ್ರಿಯಿಸಿದ್ದಾರೆ.

ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
