EntertainmentLatestರಾಜಕೀಯ | Politicsರಾಜ್ಯ-Karnataka

ರೂಪಾ ಗಂಗೊಲಿ ಬಿಜೆಪಿಗೆ ಸೇರ್ಪಡೆ

ಖ್ಯಾತ ಕಿರುತೆರೆಯ ನಟಿ, ಸಿನಿಮಾ ನಿರ್ದೇಶಕ ಅನಿಲ್ ಗಂಗೊಲಿ (Anil Ganguly) ಅವರ ಪುತ್ರಿ ರೂಪಾ ಗಂಗೂಲಿ (Roopa ganguly) ಬಿಜೆಪಿ (BJP) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಪಕ್ಷದ ಮುಖಂಡರಾದ ಅನಿಲ್ ಬಲುನಿ ಹಾಗೂ ವಿನೋದ್ ತಾವ್ಡೆ ಸಮ್ಮುಖದಲ್ಲಿ ಅವರು ಇಂದು ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ.

ರೂಪಾ ಅವರು ಇದೇ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲೇ ಬಿಜೆಪಿಯನ್ನು ಸೇರುವ ಆಸೆಯನ್ನು ಅವರು ವ್ಯಕ್ತ ಪಡಿಸಿದ್ದರು. ಆದರಂತೆ ಬಿಜೆಪಿಗೆ ಸೇರಿದ್ದಾರೆ ಮೊಧಿ ಅವರ ಕಾರ್ಯಕ್ರಮವನ್ನು ಮೆಚ್ಚಿ ಬಂದಿದ್ದೇನೆ ಅಂದಿದ್ದಾರೆ. ಇದನ್ನೂ ಓದಿ:ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ

https://youtu.be/Be99yrIDWss?si=k5Y-SQyLJzxuaFDN

ದೇಶಕ್ಕಾಗಿ, ದೇಶದ ಜನರಿಗಾಗಿ ಕೆಲಸ ಮಾಡಬೇಕು ಇನ್ನುವುದು ನನ್ನ ಕನಸು. ಅದನ್ನು ಆಗಲೇ ಮೋದಿ ಅವರು ಮಾಡುತ್ತಿದ್ದಾರೆ. ಅದನ್ನು ಗಮನಿಸಿಯೇ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದೇನೆ. ನಿಮ್ಮಲ್ಲರ ಆಶೀರ್ವಾದ ನನಗೆ ಇರಲಿ ಎಂದಿದ್ದಾರೆ ಗಂಗೂಲಿ. ಇದನ್ನೂ ಓದಿ: ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ

https://youtu.be/7ZX33HT5nQs?si=3EpzgFS459QlYgYg
Share with Friends
author avatar
News Desk