Latestಚುನಾವಣೆ-Electionಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಅಂಚೆ ಮತದಾನದ ಫಲಿತಾಂಶ: ಎನ್‌ಡಿಎ 304, ಇಂಡಿಯಾ ಕೂಟ 167, ಇತರೆ 30 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಅಂಚೆ ಮತದಾನದಲ್ಲಿ ಬಿಜೆಪಿ(BJP) ಮುನ್ನಡೆ ಕಾಯ್ದುಕೊಂಡಿದೆ.

ಬೆಳಗ್ಗೆ 8:52 ರ ಹೊತ್ತಿಗೆ ಎನ್‌ಡಿಎ 304, ಐಎನ್‌ಡಿಐಎ 167 ಹಾಗೂ ಇತರೆ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

https://youtu.be/R86Ec-skwp8?si=ul9sfYYVBTC-DFUY

ಇನ್ನು ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್‌ 4 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ.

https://youtu.be/F0T9C-4BUvE?si=kfdz-K2KNB54048S
Share with Friends
author avatar
News Desk