Latestಬೆಂಗಳೂರು-Bengaluruರಾಜ್ಯ-Karnataka

ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ…! ಎಲ್ಲೆಲ್ಲಿ?

ಬೆಂಗಳೂರು: ನಗರದಲ್ಲಿ ನಾಳೆ ಹಲವೆಡೆ ವಿದ್ಯುತ್‌ (Current) ವ್ಯತ್ಯಯಗೊಳಲಿದೆ. ಹಾಗಾದರೆ ಯಾವ ಯಾವ ಏರಿಯಾದಲ್ಲಿ ಕರೆಂಟ್‌ ವ್ಯತ್ಯಯಗೊಳಲಿದೆ ಎಂಬುದರ ಮಾಹಿತಿ ಇಲ್ಲಿದೆ.

66/11ಕೆವಿ ಅಸ್ಟಿನ್ ಟೌನ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆ ನಾಳೆ ಬೆಳ್ಳಗೆ 10ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೂ ಕರೆಂಟ್‌ ಇರುವುದಿಲ್ಲ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

ರಿಚ್ಚಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್‌ ರಸ್ತೆ, ರತ್ನ ಅವೆನ್ಯೂ ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಬ್ರಿಗೇಡ್ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯಗೋಳಲಿದೆ. ಇದನ್ನೂ ಓದಿ: ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

https://youtu.be/y819RIZ3K7k?si=Aoc3iMNRncb6NDzL
Share with Friends
author avatar
News Desk