LatestTop Storiesಗದಗ-Gadagಜಿಲ್ಲಾ ಸುದ್ದಿಗಳು | District News

ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ ಖಂಡಿಸಿ ಪ್ರತಿಭಟನೆ

ಗದಗ:ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.ಗದಗ ನಗರದ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಚಿವ ಸತೀಶ್ ಜಾರಕಿಹೊಳಿ ಮೇಲೆ ED ದಾಳಿ ಖಂಡಿಸಿ ಪ್ರತಿಭಟನೆ

ಗದಗ ಜಿಲ್ಲಾ ಅಹಿಂದ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರು ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ED ತನಿಖೆ ಸ್ಟಾಪ್ ಮಾಡಬೇಕು, ಇಲ್ಲವಾದರೆ ಉಗ್ರವಾದ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Share with Friends
author avatar
Digital Desk