Crime NewsLatestರಾಜ್ಯ-Karnatakaವಿಜಯಪುರ-Vijayapura

ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್‌

ವಿಜಯಪುರ: ಅನ್ಯಕೋಮಿನ ಯುವಕನೊಬ್ಬ (Youth) ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ (VijayaPura) ವಿಜಯಪುರ ಜಿಲ್ಲೆಯ ಇಂಡಿ (Indi) ತಾಲ್ಲೂಕಿನ ಚಿಕ್ಕಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ.

ಅನ್ಯಕೋಮಿನ ಯುವಕ ಸೋಹೇಲ್ ಹೊನಮುರಗಿಯಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಅಪ್ರಾಪ್ತೆಯನ್ನು ನಂಬಿಸಿ ಮಹಾರಾಷ್ಟ್ರಕ್ಕೆ (Maharashtra) ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ

https://youtu.be/OMuk5-xqtY8?si=TG7lYQbG3XftGNU2

ಇದೇ ತಿಂಗಳ ಮೇ 13ರಂದು ಆರೋಪಿ ಅಪ್ರಾಪ್ತೆಯನ್ನ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದಾನೆ ಮೇ 17ರಂದು ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಮಗಳು ನಾಲ್ಕು ದಿನಗಳಿಂದ ಮನೆಗೆ ಬಾರದಿದ್ದನ್ನು ಕಂಡು ಪೋಷಕರು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ

https://youtu.be/yQhaOSOME_w?si=fKFUh3XjsqbvhjTx

ಪೋಷಕರು ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

Share with Friends
author avatar
News Desk