LatestTop Storiesರಾಜ್ಯ-Karnatakaಹಾಸನ-Hassan

ದೇವೇಗೌಡರ ನಿವಾಸಕ್ಕೆ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಭೇಟಿ..!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ, ಬಿಜಿಎಸ್‌ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್‌ ಡೈರೆಕ್ಟರ್ ಆದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಆಗಮಿಸಿದರು.

ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡು ಪುಷ್ಪ ನಮನ ಸಲ್ಲಿಸಿದ ಸ್ವಾಮೀಜಿಯವರು, ಹೆಚ್.ಡಿ. ದೇವೇಗೌಡರು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

​ಗಣ್ಯರ ಸಂತಾಪ: ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪದ್ಮನಾಭನಗರದ ನಿವಾಸಕ್ಕೆ ಬಿಜಿಎಸ್ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಭೇಟಿ.

ಅಂತಿಮ ದರ್ಶನ: ಮೃತರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ, ಹೆಚ್.ಡಿ. ದೇವೇಗೌಡ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸ್ವಾಮೀಜಿ.

Share with Friends
author avatar
Digital Desk