Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಕಬಿನಿಯಲ್ಲಿ ವಿಶ್ರಾಂತಿ ಪಡೆಯಲು ತೆರೆಳಿದ ಹೆಚ್‌ಡಿಕೆ ಕುಟುಂಬ

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ವಿಶ್ರಾಂತಿಗೆ ತೆರಳಿದ್ದಾರೆ. 2 ದಿನಗಳ ಕಾಲ ವಿಶ್ರಾಂತಿಗೆ ಹೋಗಿದ್ದಾರೆ ಎನ್ನಲಾಗಿದೆ.

ಕಬಿನಿ (Kabini) ಹಿನ್ನೀರಿನಲ್ಲಿ ಆರೆಂಜ್‌ ಕೌಂಟಿ ರೆಸಾರ್ಟ್‌ ಹೆಚ್‌.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ವಿಶ್ರಾಂತಿಗೆ ತೆರಳಿದ್ದಾರೆ.

ಪತ್ನಿ, ಪುತ್ರ, ಸೊಸೆ, ಮೊಮ್ಮಗನ ಜೊತೆ ರೆಸ್ಟ್‌ಗೆ ಹೋಗಿದ್ದು, ನಾಳೆ ಅಥವಾ ನಾಡಿದ್ದು ವಾಪಸ್ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಂದಕಕ್ಕೆ ಬಸ್‌ ಉರುಳಿ 22 ಮಂದಿ ಸಾವು – ಪಿಎಂ ಸಂತಾಪ

https://youtu.be/NjDFYrxzGPQ?si=4CWVF4YcDVIyCyWS


.

Share with Friends
author avatar
News Desk