Crime NewsEntertainmentLatestಬೆಂಗಳೂರು ಗ್ರಾಮಾಂತರ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ: ಬಡ್ಡಿ ವ್ಯವಹಾರದ ಕಾಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ(Doddaballapura) ನಗರದ ರೋಜಿಪುರದಲ್ಲಿ ನಡೆದಿದೆ.

ಪರ್ವೀಜ್ ಪಾಷಾ(38) ಎಂಬಾತ ಸಾಲಗಾರರ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ವೈಟ್ ಬೋರ್ಡ್​ನಲ್ಲಿ ಟ್ರಾವೆಲ್ಸ್ ನಡೆಸ್ತಿದ್ದ ಮಾಲೀಕರಿಗೆ RTO ಬೆಳ್ಳಂಬೆಳ್ಳಗೆ ಶಾಕ್- ಕಾರಣವೇನು?

https://youtu.be/acTG2N43Gx8?si=W9LiIDXQZJHtGTCb

ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಮೃತ ಪರ್ವೀಜ್, ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದಿದ್ದ. ಇದೀಗ ಸಾಲಗಾರರ ನಿರಂತರ ಕಿರುಕುಳದಿಂದ ಬೇಸತ್ತು ಮನೆಯಲ್ಲಿ ವಿಷಸೇವಿಸಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಭೀಕರ ಅಪಘಾತಕ್ಕೆ 13 ಸಾವು- ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

https://youtu.be/DF5yh4qa8x8?si=xSpXpAAOAY_mqTOE

ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ 1 ಮೇಲ್ಛಾವಣಿ ಕುಸಿತಕ್ಕೆ ಕಾರಣ: ಮಲ್ಲಿಕಾರ್ಜುನ ಖರ್ಗೆ

Share with Friends
author avatar
News Desk